ಭಾರತ ಸಂವಿಧಾನದ ಪೀಠಿಕೆ…

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ “ಭಾರತ ಸಂವಿಧಾನದ ಪೀಠಿಕೆ” ವಾಚನ ಕಾರ್ಯಕ್ರಮ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾವಿರಾರು ವಿದ್ಯಾರ್ಥಿಗಳ ಹಾಜರಾತಿಯಲ್ಲಿ ನಡೆಯಿತು.