ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಇದ್ದಾರೆ