ಭೀಕರ ಅಪಘಾತ: ನಾಲ್ವರ ಸಾವು

ತುಮಕೂರಿನ ಸಿದ್ದಾರ್ಥ ನಗರದ ಬಳಿ ಖಾಸಗಿ ಬಸ್ ಮತ್ತು ಸರಕು ಸಾಗಣೆ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.