ಭೀಮಾನದಿಯಲ್ಲಿ ಮುಳುಗಿ ಬಾಲಕ ಸಾವು

ಇಂಡಿ ಏ 26: ತಾಲೂಕಿನ ಪಡನೂರ ಗ್ರಾಮದಲ್ಲಿ ಭೀಮಾನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಬಾಲಕನೊಬ್ಬ ಮೃತ ಪಟ್ಟಿದ್ದಾನೆ.
ಗ್ರಾಮದ ಸಲೀಮ ಅಲ್ಲಸಾಬ ಮಕಂದಾರ್ (16) ಎಂಬಾತನೇ ಮೃತಪಟ್ಟ ಬಾಲಕ ಎಂದು ತಿಳಿದು ಬಂದಿದೆ.
ಈ ಘಟನೆ ಇಂಡಿ ಗ್ರಾಮೀಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.