ಭೂಮಿಪೂಜೆ

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಇಂದು ನಡೆದ ಬಸವಣ್ಣ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಆರ್.ಅಶೋಕ್, ನಿರ್ಮಲಾಂದಸ್ವಾಮೀಜಿ ಸೇರಿದಂತೆ ಮತ್ತಿತರರು ಇದ್ದಾರೆ.