ಭೇಟಿ, ಪರಿಶೀಲನೆ.

ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ವೃಷಭಾವತಿ ನದಿಯ ಪಾತ್ರದ ಸ್ಥಳಕ್ಕೆ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು