ಭ್ರಷ್ಟಾಚಾರದ ವಿರುದ್ಧ ದೂರು

ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಅಕ್ರಮ ಮಳಿಗೆಗಳನ್ನು ನಿರ್ಮಿಸಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಹತ್ತಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿರುವ ಹಗರಣದ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ರಮೇಶ್ ಎನ್. ಆರ್. ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿ ಮಾಹಿತಿ ನೀಡಿದ್ದಾರೆ.