ಭ್ರಷ್ಟಾಚಾರ ಖಂಡಿಸಿ ಎಎಪಿ ಪ್ರತಿಭಟನೆ …

ಬೆಂಗಳೂರು: ಸರ್ಕಾರದ ವಿವಿಧ ಕಾಮಗಾರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.