ಮಂಜುನಾಥ ಸುಣಗಾರ ಸುದ್ದಿಗೋಷ್ಠಿ:

ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣಗಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಜಯಪುರದಲ್ಲಿ ಕೆಪಿಸಿಸಿ ಮೀನುಗಾರರ ವಿಭಾಗದ ಜಿಲ್ಲಾ ಸಮಾವೇಶ ನಡೆಯಲಿದೆ ಎಂದರು.