ಮಂಜುಳಾ ಅಂಬರೀಶ ರಾಯಚೂರು ನಗರ ಉಸ್ತುವಾರಿ

ರಾಯಚೂರು.ಏಂ೪- ೨೦೨೩ ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೇಸ್ ನಿಂದ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಮಹಿಳಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಮಂಜುಳಾ ಅಂಬರೀಶ ಅವರನ್ನು ಎಐಸಿಸಿ ಅದ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ,ಕೆಪಿಸಿಸಿ ಅದ್ಯಕ್ಷರಾದ ಡಿ.ಕೆ.ಶಿವಕುಮಾರ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾಂಗ್ರೇಸ್ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಮಹಿಳಾ ಘಟಕದ ರಾಜ್ಯಾದ್ಯಕ್ಷೆ ಡಾ.ಪುಷ್ಪಾ ಅಮರನಾಥ ಅವರು ನೇಮಕ ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ಎಂದು ತಿಳಿಸಿದ್ದಾರೆ