ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ…

ಮಕ್ಕಳಿಗಾಗಿ ಆಸ್ತಿ ಮಾಡುವುದು ಬೇಡ, ಒಳ್ಳೆಯ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಆಸ್ತಿಯನ್ನಾಗಿ ಮಾಡಬೇಕು ಎಂದು ಮಿಡಿಗೇಶಿಯಲ್ಲಿ ಶಾಸಕ ಎಂ. ವಿ. ವೀರಭದ್ರಯ್ಯ ಹೇಳಿದರು.