ಮಕ್ಕಳಲ್ಲಿ ಸೋಂಕು ನಿರ್ವಹಣೆ ಕಾರ್ಯಗಾರ…

ಮಕ್ಕಳಲ್ಲಿ ಕೋವಿಡ್ ಸೋಂಕು ನಿರ್ವಹಣೆ ಕುರಿತ ಕಾರ್ಯಗಾರಕ್ಕೆ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿ ಮಾತನಾಡಿದರು. ಬಿ.ಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದಾರೆ.