ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ…

ಚಿಕ್ಕಬಳ್ಳಾಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ ರುದ್ರಮುನಿ ರವರು ಮಾತನಾಡಿ ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಸದಾ ಎಚ್ಚರಿಕೆಯಿಂದ ಇರಬೇಕು ಅವಶ್ಯಕತೆ ಬಿದ್ದ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.