ಮಕ್ಕಳ ಕಿಟ್‌ಗೆ ಚಾಲನೆ…

ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಕ್ಕಳಕಿಟ್ ವಿತರಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಯ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾಅಮರನಾಥ್ ಚಾಲನೆ ನೀಡಿದರು.