ಮಕ್ಕಳ ದಿನಾಚರಣೆ ಅಂಗವಾಗಿ ನೃತ್ಯ ಕಾರ್ಯಕ್ರಮ

ರಾಯಚೂರು, ನ, ೧೭-ತಾಲೂಕಿನ ಬೇವಿನಬೆಂಚಿ ಗ್ರಾಮದ ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಿಲ್ಲೆಸೂಗೂರು ಅಧಿಕಾರಿ ಮಹಮ್ಮದ್ ಮನ್ಸೂರ್ ಅಲಿ, ಜೇಗರಕಲ್ ವಲಯದ ಮೇಲ್ವಿಚಾರಕಿ ಅಂಬರಮ್ಮ ಪಾಟೀಲ್ ಸೇರಿದಂತೆ ಮಕ್ಕಳು ಇದ್ದರು.