ಮಡಪ್ಪಾಡಿ : ಸಹಕಾರ ಸಪ್ತಾಹ ಸಾಂಕೇತಿಕ ಆಚರಣೆ

ಸುಳ್ಯ, ನ.೧೮- ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರಿ ಸಪ್ತಾಹವನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಅಧ್ಯಕ್ಷ ಪಿ.ಸಿ. ಜಯರಾಮ ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ
ಸಂದರ್ಭದಲ್ಲಿ ಉಪಾಧ್ಯಕ್ಷ ಮಿತ್ರ ದೇವ ಮಡಪ್ಪಾಡಿ, ನಿರ್ದೇಶಕರು ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು. ಮುಖ್ಯ ಕಾರ್ಯ ನಿರ್ವಣಾಧಿಕಾರಿ ಪ್ರಶಾಂತ್ ಪೂಂಬಾಡಿ ಸ್ವಾಗತಿಸಿ, ಸುನಿಲ್ ವಂದಿಸಿದರು.