ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ವಿಧಾನಸಭೆ ಚುನಾವಣೆಯ ಹಿನ್ನೆಲ್ಲೆಯಲ್ಲಿ‌ ಮಳವಳ್ಳಿಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ಕಾರ್ಯಗಾರ ನಡೆಯಿತು.