ಮತದಾನದ ಕುರಿತು ಜಾಗೃತಿ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಜಯನಗರದ ವಾಸವಿ ಸಮೂಹ ಶಿಕ್ಷಣ ವಿದ್ಯಾಸಂಸ್ಥೆ ಕಾಲೇಜು ವಿದ್ಯಾರ್ಥಿಗಳಿಂದ ಮತದಾನದ ಮಹತ್ವ ಮತ್ತು ಕಡ್ಡಾಯವಾಗಿ ಮತದಾನ ಮಾಡುವಂತೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು.