ಮತದಾನದ ಜಾಗೃತಿ

ಮಳವಳ್ಳಿಯಲ್ಲಿ ಮತದಾನದ ಹಬ್ಬದ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸಲಾಯಿತು