ಮತದಾನ ಕುರಿತು ಜಾಗೃತಿ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾ ಆಯುಕ್ತ ತುಷಾರ್ ಗಿರಿನಾಥ್ ಅವರು ಮತದಾನ ಜಾಗೃತಿ ಕಾಲ್ನಡಿ ಜಾಥಾಗೆ ಚಾಲನೆ ನೀಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು