ಮತದಾನ ಜಾಗೃತಿ ಅಭಿಯಾನ:

ಗುರುಮಠಕಲ್ ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ನಿರೇಟಿ ಮಾತನಾಡಿದರು.