ಮತದಾನ ಜಾಗೃತಿ ಜಾಥ ಅಭಿಯಾನ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಏ.10: ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥವನ್ನು ಪಟ್ಟಣ ಪಂಚಾಯಿತಿ ಕಾರ್ಯಲಯದಿಂದ  ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಸ್ವ ಸಹಾಯ ಗುಂಪುಗಳ ಮಹಿಳೆಯರು ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ, ಬಿ.ಎಲ್.ಒ ಮೇಲ್ವಿಚಾರಕರಾದ ಜಿ.ಶೋಭ, ಟಿ.ಸುಬ್ರಮಣ್ಯ, ಬಿ.ಎಲ್.ಒ ಗಳಾದ ಟಿ.ಸಿದ್ದಯ್ಯ, ಗಾದಿಲಿಂಗಪ್ಪ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

One attachment • Scanned by Gmail