ಮತದಾನ ಜಾಗೃತಿ:

ಗುರುಮಠಕಲ್ ಪಟ್ಟಣದಲ್ಲಿ ತಾಲೂಕು ಸರ್ಕಾರಿ ನೌಕರರು ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ ಮೂಡಿಸಿದರು.