ಮತದಾನ

ಗುರುಮಠಕಲ್: ಅನಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ ೧೬೧, ೧೬೨ ಮತ್ತು ೧೬೩ರಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.