ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಕೊಳ್ಳಿ: ತಹಸಿಲ್ದಾರ್ ಮೇತ್ರೆ

ಸೇಡಂ, ಮಾ,28: ಸೇಡಂ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮತದಾರರ ಪಟ್ಟಿಯಲ್ಲಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿ ಕೊಳ್ಳಲು ವೋಟರ್ ಹೆಲ್ಪ್ಲೈನ್ ಆಪ್ ಮುಖಾಂತರ ಮಾಡಿಕೊಳ್ಳಲು ತಹಸಿಲ್ದಾರ್ ಶಿವಾನಂದ್ ಮೇತ್ರೆ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೇ 07 ರಂದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕಾಗಿ ವಿನಂತಿಸಿದ್ದಾರೆ.