ಮತ್ತಷ್ಟು ಆತಂಕ ಹೆಚ್ಚಳ

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರದ ಬೃಂದಾವನ ಉದ್ಯಾನವನದ ಪಕ್ಕದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿತ್ತು. ಈಗ ಚಿರತೆ ಹಾಗೂ ಮುಳ್ಳಂದಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ