ಮತ್ತೆ ಬಿಜೆಪಿ ಸೇರಿದ ಶೆಟ್ಟರ್

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ದೆಹಲಿಯಲ್ಲಿಂದು ಮತ್ತೆ ಬಿಜೆಪಿ ಸೇರ್ಪಡೆ ಯಾದರು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂ, ರಾಜ್ಯ ಅಧ್ಯಕ್ಷ ಬಿವೇ ವಿಜಯೇಂದ್ರ, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸ್ವಾಗಿತಿಸಿದರು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದ್ದಾರೆ