ಮತ ಎಣಿಕೆ ಪರಿಶೀಲನೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್ ಅವರು ಪರಿಶೀಲಿಸಿದರು.