ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿಯಲ್ಲಿ ನಡೆದ ವಿಭಾಗವಾರು ಸಮಾವೇಶದಲ್ಲಿ ಜೆಡಿ ಎಸ್ ನ ಮಾಜಿ ಶಾಸಕ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು| ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ವಿಪಕ್ಷನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತಿತರರು ಇದ್ದಾರೆ