ಮನೆಕೆಲಸಗಾರರ ಪ್ರತಿಭಟನೆ…

ತುಮಕೂರಿನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮನೆಕೆಲಸಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.