ಮನೆ ಬಾಗಿಲಿಗೆ ಶಾಲೆ

ಅಂಗನವಾಡಿ ಮಕ್ಕಳಿಗೆ ವಿಧ್ಯಾಭ್ಯಾಸ ನೀಡುವ ನಿಟ್ಟಿನಲ್ಲಿ ಫ್ರೀಥಿಂಕಿಂಗ್ ಫೌಂಡೇಶನ್ ಸಂಸ್ಥೆ ಬಿಬಿಎಂಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿರುವ ʻಮನೆ ಬಾಗಿಲಿಗೆ ಶಾಲೆʼ ವಾಹನಗಳಿಗೆ ಆಯುಕ್ತ ತುಷಾರ್ ಗಿರಿ ನಾಥ್ ಚಾಲನೆ ನೀಡಿದರು.