ಮನೆ ಮನೆಗೆ ರೇಷನ್ ಕಿಟ್…

ಮನೆಮನೆಗೆ ರೇಷನ್ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಬೆಂಗಳೂರಿನ ಚಿಕ್ಕ ಪೇಟೆಯ ಶಾಸಕ ಉದಯ್ ಗರುಡಾಚಾರ್ ಚಾಲನೆ ನೀಡಿದರು,| ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.