ಸಂಜೆವಾಣಿ ವಾರ್ತೆ
ಸಂಡೂರು :ಮೇ:30 ಬಳ್ಳಾರಿಯಿಂದ ಸಂಡೂರು ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಸಂಸ್ಥೆಯ ಸಂಡೂರು ತಾಲ್ಲೂಕಿನ ತೋರಣಗಲ್ ಬಳಿಯ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 9 ಜನರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ನಡೆದಿದೆ. ಗಾಯಳುಗಳಿಗೆ ಹತ್ತಿರ ಜಿಂದಾಲ್ ಸಂಜಿವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.