ಮರು ಪರೀಕ್ಷೆ ಆದೇಶ ರದ್ದತಿಗೆ ಆ ಗ್ರಹ

545 ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆ ಆದೇಶವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಮತಾ ಸೈನಿಕ ದಳದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ನಡೆಸಿದರು.