ಮಲೆನಾಡು ಜನಪರ ಒಕ್ಕೂಟ ಪ್ರತಿಭಟನೆ

ಪಶ್ಚಿಮ ಘಟ್ಟ ತಪ್ಪಲಿನ ಮಲೆನಾಡು ಪ್ರದೇಶವನ್ನು ವಿಶೇಷ ಕೃಷಿ ವಲಯವಾಗಿ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಲೆನಾಡು ಜನಪರ ಒಕ್ಕೂಟದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.