ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡಿದ ಡಾ.ನಾಗವೇಣಿ

ಬೆಂಗಳೂರು.ಡಿ.೨೪- ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಯಚೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಡಾ.ನಾಗವೇಣಿ ಎಸ್.ಪಾಟೀಲ್ ಅವರು ಭೇಟಿ ಮಾಡಿದರು.
ಅವರು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸಕ್ಕೆ ತೆರಳಿ ಔಪಚಾರಿಕ ಭೇಟಿ ಮಾಡಿದರು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕವನ್ನು ಬಲಪಡಿಸಬೇಕೆಂದು ಮಲ್ಲಿಕಾರ್ಜುನ್ ಖರ್ಗೆ ಅವರು ಆದೇಶ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಡಾ ಸುಭಾಷ್ ಚಂದ್ರ ಬೋಸ್ ಇತರರು ಉಪಸ್ಥಿತರಿದ್ದರು.