ಮಳೆಗಾಲಕ್ಕೆ ಸಿದ್ದತೆ..

ಮಳೆಗಾಲ ಆರಂಭವಾಗುವುದಕ್ಕೆ ಮುನ್ನ ಬೆಂಗಳೂರಿನ ಹೆಣ್ಣೂರು ರಸ್ತೆ ಸೇರಿದಂತೆ ಹಲವು ಕಡೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರೊಂದಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಪರಿಶೀಲನೆ ನಡೆಸಿ ಮಾತನಾಡಿದರು.