ಮಳೆಗೆ ಕೊಚ್ಚಿ ಹೋದ ಸೇತುವೆ

ಭಾಲ್ಕಿ: ಶನಿವಾರ ಸುರಿದ ಭಾರಿ ಮಳೆಗೆ ಹುಲಸೂರ ಹತ್ತಿರದ ಜಮಖಂಡಿ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಇದರಿಂದಾಗಿ ಬೀದರ್-ಲಾತೂರ್ ರಸ್ತೆ ಸಂಪರ್ಕ ಕಡಿತಗೊಂಡಿದೆ.