ಮಳೆಗೆ ಮನೆ ಗೋಡೆ ಕುಸಿತ

ಸಿಲಿಕಾನ್‌ ಸಿಟಿ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಸಂಪಗಿರಾಮ ನಗರದಲ್ಲಿ ನಿನ್ನೆ ರಾತ್ರಿ ಮಳೆಗೆ ಮನೆಯ ಸಂಪೂರ್ಣ ಗೋಡೆ ಕುಸಿದು ಬಿದ್ದಿದೆ. ಮಳೆ ನೀರಿನಿಂದ ಎಚ್ಚೆತ್ತ ಕುಟುಂಬ ಸದಸ್ಯರು ತಕ್ಷಣ ಮನೆಯಿಂದ ಆಚೆ ಬಂದ ಪರಿಣಾಮ ಭಾರೀ ಅನಾಹುತ ತಪ್ಪಿದೆ.