ಮಳೆಯಿಂದ ಬೆಳೆ ನಾಶ…

ಗುರುಮಠಕಲ್ ತಾಲೂಕಿನಾದ್ಯಂತ ಭಾರಿ ಮಳೆಯಿಂದ ಬೆಳೆ ಗಳು ನೀರಿನಲ್ಲಿ ನಿಂತು ನಾಶವಾಗಿದ್ದು ರೈತರು ತಮ್ಮ ನೋವನ್ನು ಮಾಧ್ಯಮದೊಂದಿಗೆ ಹಂಚಿಕೊಂಡರು.