ಮಳೆಹಾನಿ ಕುರಿತು ಸಭೆ

ಕಲಬುರಗಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿರುವ ಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.