ಮಳೆ ಅನಾಹುತಕ್ಕೆ ಪರಿಹಾರ.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸುರಿದ ಬಾರಿ ಮಳೆಯಿಂದ ಆಗಿರುವ ಅನಾಹುತಕ್ಕೆ ಪರಿಹಾರ ನೀಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ