ಮಹತ್ವದ ಸಭೆ

ರಾಜ್ಯದಲ್ಲಿ ಒಮಿಕ್ರೋನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ನೇತೃತ್ವಲ್ಲಿ ಬೆಂಗಳೂರಿನಲ್ಲಿಂದು ಮಹತ್ವದ ಸಭೆ ನಡೆಯಿತು