ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ.

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಪ್ರತಿಭೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು .ಸಚಿವ ಶ್ರೀರಾಮುಲು ಸೇರಿದಂತೆ ಹಲವರು ಇದ್ದಾರೆ. ಇದೇ ವೇಳೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು