ಮಹಾಕಾಳೇಶ್ವರನಿಗೆ ನಮನ

ಮದ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರನಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗು ಪತ್ನಿ ಅನೂಷ್ಕ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು