ಮಹಾಗುಂಡಿಗೆ ಪೂಜೆ

ಹಲಸೂರು ಪ್ರದೇಶದಲ್ಲಿ ವೈಟ್ ಟಾಪಿಂಗ್ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಎಎಪಿಯ ರಾಜ್ಯ ಸಂಘಟನಾ ಕಾರ್ಯ ದರ್ಶಿ ಮೋಹನ್ ದಾಸರಿ ನೇತೃತ್ವದಲ್ಲಿ ರಸ್ತೆ ಗುಂಡಿಗೆ ಪೂಜೆ ಸಲ್ಲಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು