ಮಹಾತ್ಮ ಬಸವೇಶ್ವರರ ಪುತ್ಥಳಿ ಕಾಮಗಾರಿ ಪರಿಶೀಲಿಸಿದ ಶಾಸಕ ತೇಲ್ಕೂರ

ಸೇಡಂ,ಮಾ,10: ಪಟ್ಟಣದಲ್ಲಿರುವ ಪಿಡಬ್ಲ್ಯೂಡಿ ಇಲಾಖೆ ಆವರಣದಲ್ಲಿ ನಿರ್ಮಿಸಿರುವ ವಿಶ್ವಗುರು ಅಶ್ವಾರೂಢ ಮಹಾತ್ಮ ಬಸವೇಶ್ವರರ ಪುತ್ಥಳಿ ಕಾಮಗಾರಿಯನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಅಧ್ಯಕ್ಷರು ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ್ ಬೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ನಂತರ ಮಾಡಿಸುತ್ತಿರುವ ಗುತ್ತಿಗೆದಾರರ ಚರ್ಚೆ ಮಾಡಿದರು. ಈ ವೇಳೆಯಲ್ಲಿ ಶಿವಕುಮಾರ್ ಪಾಟೀಲ್ ತೇಲ್ಕೂರ್, ಚಂದ್ರಕಾಂತ ಕುಂಬಾರ, ಜಗದೇವಪ್ಪ ಸಾಹುಕಾರ ನಾಚವರ, ಸಿದ್ದು ಪಾಟೀಲ್, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಉಪಸ್ಥಿತರಿದ್ದರು.