ಮಹಾನಗರ ಪಾಲಿಕೆಯಿಂದ ಹೊಲಿಗೆ ಯಂತ್ರ ವಿತರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೨೬: ಮಹಾನಗರ ಪಾಲಿಕೆಯ 16ನೇ ವಾರ್ಡ್ ವಿನೋಬನಗರದಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಪೂಜ್ಯ ಮಹಾಪೌರರಾದ ವಿನಾಯಕ ಪೈಲ್ವಾನ್, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಬಾಬು, ರಮೇಶ್, ಭೀಮಪ್ಪ, ರಾಕೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.