ಮಹಿಳಾ ಉದ್ದಿಮೆದಾರರ ಸಮಾವೇಶ ಉದ್ಘಾಟನೆ

ಬೆಂಗಳೂರಿನಲ್ಲಿ ಆಯೋಜಿಸಿದ್ದ ಮಹಿಳಾ ಉದ್ದಿಮೆದಾರರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು ಸಚಿವ ಮುರುಗೇಶ್ ನಿರಾಣಿ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಮತ್ತಿತರರು ಇದ್ದಾರೆ