ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಸಚಿವ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ಕೇಂದ್ರ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು